ಶ್ರೀ ದೇವತಾ ಸಮಿತಿ ವತಿಯಿಂದ ಪುತ್ತೂರು ಕಿಲ್ಲೇ ಮೈದಾನದ ಶ್ರೀ ಗಣೇಶೋತ್ಸವಕ್ಕೆ ಚಾಲನೆ
ಪುತ್ತೂರು : ಕಿಲ್ಲೇ ಮೈದಾನದಲ್ಲಿ ಪುತ್ತೂರು ಶ್ರೀ ದೇವತಾ ಸಮಿತಿ ವತಿಯಿಂದ ಏಳು ದಿನಗಳ ಕಾಲ ನಡೆಯುವ 67ನೇ ವರ್ಷದ ಶ್ರೀ ಗಣೇಶೋತ್ಸವಕ್ಕೆ ಶನಿವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ಶ್ರೀ ಗಣೇಶನ ಮೂರ್ತಿ ರಚನಾ ಸ್ಥಳದಿಂದ ಮೆರವಣಿಗೆ ಮೂಲಕ ಶ್ರೀ ಗಣೇಶನನ್ನು ಕರೆತಂದು ಕಿಲ್ಲೇ ಮೈದಾನದ ಭವ್ಯ ಮಂಟಪದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ಮಧ್ಯಾಹ್ನ ಮಹಾಪೂಜೆ ನಡೆದು, ಸಾವಿರಾರು ಮಂದಿಗೆ ಅನ್ನಸಂತಪರ್ಣೆ ಜರಗಿತು. ಏಳು ದಿನಗಳ ಕಾಲ ನಡೆಯುವ ಕಿಲ್ಲೇ ಮೈದಾನದ ಗಣಪತಿ ಅತ್ಯಂತ ಪುರಾತನವಾಗಿದ್ದು, ಇಲ್ಲಿ ಒಟ್ಟು […]
ಶ್ರೀ ದೇವತಾ ಸಮಿತಿ ವತಿಯಿಂದ ಪುತ್ತೂರು ಕಿಲ್ಲೇ ಮೈದಾನದ ಶ್ರೀ ಗಣೇಶೋತ್ಸವಕ್ಕೆ ಚಾಲನೆ Read More »










