ಶ್ರೀ ಮಹಾಭಾರತ ಸರಣಿತಾಳಮದ್ದಳೆ ಸನ್ಮಾನ ಕಾರ್ಯಕ್ರಮ
ಉಪ್ಪಿನಂಗಡಿ : ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 40ನೇ ತಾಳಮದ್ದಳೆಯಾಗಿ ಚಿತ್ರಸೇನ ಕಾಳಗ ಸುರತ್ಕಲ್ ಕೃಷ್ಣಾಪುರದ ಪದುಮಶ್ರೀ ನಿವಾಸದಲ್ಲಿ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಉಪ್ಪಿನಂಗಡಿ, ನಿತೀಶ್ ಕುಮಾರ್ ವೈ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಶ್ರೀ ಗಣೇಶ ಭಟ್ ಸುರತ್ಕಲ್,ಶ್ರೀಯತಿ ಪುನರೂರು, ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ( ದೇವೇಂದ್ರ ಮತ್ತು ದ್ರೌಪದಿ)ಗೋಪಾಲ ಶೆಟ್ಟಿ ಕಳೆಂಜ,( ಚಿತ್ರಸೇನ )ದಿವಾಕರ ಆಚಾರ್ಯ ಗೇರುಕಟ್ಟೆ,( ಅರ್ಜುನ ) ಶ್ರೀಧರ […]
ಶ್ರೀ ಮಹಾಭಾರತ ಸರಣಿತಾಳಮದ್ದಳೆ ಸನ್ಮಾನ ಕಾರ್ಯಕ್ರಮ Read More »










