ಸೌತಡ್ಕ ಶ್ರೀ ಮಹಾಗಣಪತಿ ಸ್ವಾಮಿಯ ದರ್ಶನ ಪಡೆದ ಯಡಿಯೂರಪ್ಪ
ಸೌತಡ್ಕ: ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಜೂ. 24ರಂದು ಸೋಮವಾರ ಬೆಳಗ್ಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ, ದ.ಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಡಿಸಿಸಿ ಬ್ಯಾಂಕಿನ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ಕೊಕ್ಕಡ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷ ಯೋಗೀಶ್ ಆಲಂಬಿಲ, […]
ಸೌತಡ್ಕ ಶ್ರೀ ಮಹಾಗಣಪತಿ ಸ್ವಾಮಿಯ ದರ್ಶನ ಪಡೆದ ಯಡಿಯೂರಪ್ಪ Read More »










