14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರುನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ 14ನೇ ವರುಷದ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ,ಜಿಲ್ಲಾ ಕೋಶಾಧಿಕಾರಿ ಮಾಧವ ಪೂಜಾರಿ, ಪುತ್ತೂರು ಮೊಸರು […]
14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ Read More »










