ಏ.23-24 : ಕೆಮ್ಮಿಂಜೆ ಶ್ರೀರಾಮ ಭಜನಾ ಮಂದಿರದ ಪುನರ್ ಪ್ರತಿಷ್ಠಾಪನಾ ಮಹೋತ್ಸವ
ಪುತ್ತೂರು: 1964 ಪುತ್ತೂರಿನ ಕೆಮ್ಮಿಂಜೆಯಲ್ಲಿ ನಿರ್ಮಿಸಲಾದ ಶ್ರೀ ರಾಮ ಭಜನಾ ಮಂದಿರವನ್ನು ನವೀಕರಿಸಲಾಗಿದ್ದು, ಇದರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮಗಳು ಏ.23 ಹಾಗೂ 24 ರಂದು ನಡೆಯಲಿದೆ ಎಂದು ಶ್ರೀ ರಾಮ ಭಜನಾ ಮಂದಿರ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕೆಮ್ಮಿಂಜೆ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 23 ರಂದು ಸಂಜೆ 7 ಗಂಟೆಯಿಂದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹ,ಸ್ಥಳ ಶುದ್ಧಿö, ಪ್ರಾಸಾದ ಶುದ್ಧಿ, ರಕ್ಷೋಘ್ನ ಹೋಮ, ನವಕ ಕಲಶ […]
ಏ.23-24 : ಕೆಮ್ಮಿಂಜೆ ಶ್ರೀರಾಮ ಭಜನಾ ಮಂದಿರದ ಪುನರ್ ಪ್ರತಿಷ್ಠಾಪನಾ ಮಹೋತ್ಸವ Read More »










