ವಿವಾದಾತ್ಮಕ ದೇವಾಲಯಗಳ ತೆರಿಗೆ ಮಸೂದೆಗೆ ಸಹಿ ಹಾಕಲು ರಾಜ್ಯಪಾಲರಿಂದ ನಿರಾಕರಣೆ
ವಿವಾದಾತ್ಮಕ ದೇವಾಲಯಗಳ ತೆರಿಗೆ ಮಸೂದೆಗೆ ರಾಜ್ಯಪಾಲರು ಸಹಿ ಹಾಕಲು ನಿರಾಕರಿಸಿದ್ದು, ಈ ಕುರಿತು ರಾಜ್ಯ ಸರಕಾರದ ಎದುರು ಹಲವು ಪ್ರಶ್ನೆಗಳನ್ನು ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಮಸೂದೆಗೆ ಸಹಿ ಹಾಕಲು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ ಎಂಬ ವರದಿಯನ್ನು ರಾಷ್ಟ್ರೀಯ ದೃಶ್ಯ ಮಾಧ್ಯಮವೊಂದು ಬಿತ್ತರಿಸಿದೆ. ದೇವಾಲಯಗಳಿಗೆ ಮಾತ್ರ ಯಾಕೆ ತೆರಿಗೆ, ಇತರ ಧಾರ್ಮಿಕ ಸಂಸ್ಥೆಗಳಿಗೆ ತೆರಿಗೆ ಯಾಕೆ ವಿಧಿಸಬಾರದು ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ದತ್ತಿಗಳ ಮಸೂದೆ-2024 ನ್ನು ಸಿದ್ಧರಾಮಯ್ಯ […]
ವಿವಾದಾತ್ಮಕ ದೇವಾಲಯಗಳ ತೆರಿಗೆ ಮಸೂದೆಗೆ ಸಹಿ ಹಾಕಲು ರಾಜ್ಯಪಾಲರಿಂದ ನಿರಾಕರಣೆ Read More »










