ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ
ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಶ್ರೀ ಕ್ಷೇತ್ರ ಮಾಣಿಲದ ಮೋಹನದಾಸ ಸ್ವಾಮೀಜಿ ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಕಾರ್ಯ ವೀಕ್ಷಿಸಿ ದೇವಳದ ಅಭಿವೃದ್ದಿಗೆ ಮಾರ್ಗದರ್ಶನ ಮಾಡಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಗೌರವಾಧ್ಯಕ್ಷ ಡಾ. ಸುರೇಶ್ ಪುತ್ತೂರಾಯ, ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಸಂಚಾಲಕ ಹಾಗೂ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್ ಆರ್ಯಾಪು, ಸಮಿತಿಯ ಪ್ರಮುಖರಾದ ವಿಜಯ ಬಿಎಸ್ ಸಂಪ್ಯ, ದೇವಯ್ಯ ಗೌಡ […]
ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ Read More »










