ಮಾ.1-2 : ಆಲಡ್ಕ ಶ್ರೀ ಸದಾಶಿವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ | ನವೀಕೃತ ರಂಗ ಮಂಟಪ ಉದ್ಘಾಟನೆ
ಪುತ್ತೂರು: ಮೂಂಡೂರು ಗ್ರಾಮದ ಆಲಡ್ಕ ಶ್ರೀ ಸದಾಶಿವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ದೈವಗಳ ನೇಮೋತ್ಸವ ಹಾಗೂ ನವೀಕೃತ ರಂಗ ಮಂಟಪದ ಉದ್ಘಾಟನೆ ಮಾ.1 ಹಾಗೂ 2 ರಂದು ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಜಾತ್ರೋತ್ಸವ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮುಖ್ಯವಾಗಿ ಮುಂಡೂರು ಹಾಗೂ ಕೆದಂಬಾಡಿ ಗ್ರಾಮಕ್ಕೊಳಪಟ್ಟ ದೇವಸ್ಥಾನ ಎರಡು ವರ್ಷಗಳ ಹಿಂದೆ ಸುಮಾರು 1.50 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡು ಬಳಿಕದ ಜಾತ್ರೋತ್ಸವದಲ್ಲಿ […]
ಮಾ.1-2 : ಆಲಡ್ಕ ಶ್ರೀ ಸದಾಶಿವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ | ನವೀಕೃತ ರಂಗ ಮಂಟಪ ಉದ್ಘಾಟನೆ Read More »










