ಮಾ.25-26 : ಚಿಕ್ಕಮುಡ್ನೂರು ಶ್ರೀ ಬ್ರಹ್ಮ ಆದಿಮೊಗೇರ್ಕಳ ಮತ್ತು ಶ್ರೀ ಚಾಮುಂಡೇಶ್ವರಿ ಅಮ್ಮನವರ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ
ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಶ್ರೀ ಬ್ರಹ್ಮ ಆದಿಮೊಗರ್ಕಳ ಮತ್ತು ಶ್ರೀ ಚಾಮುಂಡೇಶ್ವರಿ ಅಮ್ಮನವರ ಸೇವಾ ಸಮಿತಿ ತೃತೀಯ ವರ್ಷದ ನೇಮೋತ್ಸವ ಮಾ.25 ಹಾಗೂ 26 ರಂದು ದೈವಸ್ಥಾನದ ವಠಾರದಲ್ಲಿ ನಡೆಯಲಿದೆ. ಸ್ಥಳದ ಗುಳಿಗ ದೈವ ಹಾಗೂ ಶ್ರೀ ಬ್ರಹ್ಮ ಆದಿ ಮೊಗೇರ್ಕಳ ಮತ್ತು ಕಾರಣಿಕದ ಸ್ವಾಮಿ ಕೊರಗಜ್ಜ ದೈವಗಳ ನೇಮೋತ್ಸವ ನಡೆಯಲಿದೆ. ವೇ.ಮೂ. ಶ್ರೀಧರ ಭಟ್ ಕಬಕ ಅವರ ಪೌರೋಹಿತ್ಯದಲ್ಲಿ ಮಾ.25 ಶನಿವಾರ ಬೆಳಿಗ್ಗೆ 9ಕ್ಕೆ ತಂಬಿಲ ಸೇವೆ, ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 12.30 ಕ್ಕೆ […]