ಕಬಕ ಒಕ್ಕೂಟದ ವಿದ್ಯಾಪುರ ಶ್ರೀ ನಾಗ ಮತ್ತು ಪಂಚದೈವಗಳ ಸನ್ನಿಧಿಯಲ್ಲಿ ನಮ್ಮ ಶೌರ್ಯ ತಂಡದ ಯೋಧರಿಂದ ಶ್ರಮದಾನ
ಪುತ್ತೂರು: ಕಬಕ ವಿದ್ಯಾಪುರ ಶ್ರೀ ನಾಗ ಮತ್ತು ಪಂಚ ದೈವಗಳ ಸಾನಿದ್ಯದ ಜೀರ್ಣೋದ್ದಾರ ಪ್ರಯುಕ್ತ ಬಲ್ನಾಡು ಶೌರ್ಯ ವಿಪತ್ತು ನಿರ್ವಹಣಾ ಘಟಕ ಒಂದು ದಿನದ ಶ್ರಮದಾನ ನಡೆಯಿತು. ಶ್ರಮದಾನದಲ್ಲಿ ಘಟಕದ ಪ್ರತಿನಿಧಿ ವಿನಯ ನಾಯ್ಕ, ಜಗದೀಶ, ಲೋಕೇಶ್, ವಿನೋದ್ ಬಂಗಾರಡ್ಕ, ಹರಿಪ್ರಸಾದ್, ಚಂದ್ರಶೇಕರ, ಸುನೀಲ್ ಡಿಸೋಜ, ರೋಷನ್ ಡಿಸೋಜ, ಅಜಯ್, ಶಂಭು ಪೂಜಾರಿ, ಬಾಲಕೃಷ್ಣ, ಕಾರ್ತಿಕ್ ಸ್ವಾತಿ ಭಾಗವಹಿಸಿದ್ದರು, ದೈವಸ್ಥಾನದ ಸಮಿತಿಯವರು ಸೇವೆ ಸಲ್ಲಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು, ಬಳಿಕ ಮಾಸಿಕ ಸಭೆ ನಡೆಸಲಾಯಿತು, ಸಂಯೋಜಕಿ ಆಶಾಲತಾ […]