ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನೂತನ ನಾಗನಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ
ಪುತ್ತೂರು : ನರಿಮೊಗರು ಗ್ರಾಮದ ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನೂತನ ನಾಗನಕಟ್ಟೆಗೆ ಭೂಮಿ ಪೂಜೆ ಗುರುವಾರ ಬೆಳಗ್ಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಪೂಜೆಯ ಅಂಗವಾಗಿ ಬೆಳಿಗ್ಗೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಗರ್ಭಗುಡಿ ಎದುರು ಪ್ರಾರ್ಥನೆ ನೆರೆವೇರಿಸಲಾಯಿತು. ಬಳಿಕ ನಾಗನಕಟ್ಟೆ ನಿರ್ಮಾಣ ಸ್ಥಳದ ಬಳಿ ತೆರಳಿ ವಿವಿಧ ವೈದಿಕ ಕಾರ್ಯಕ್ರಮದೊಂದಿಗೆ ಭೂಮಿ ಪೂಜೆಯನ್ನು ಲಕ್ಷ್ಮೀಶ ಪುತ್ತೂರಾಯ ನೆರವೇರಿಸಿದರು. ತಂತ್ರಿ ಶ್ರೀಪತಿ ಭಟ್, ಅರ್ಚಕ ರಮೇಶ್ ಬೈಪಡಿತ್ತಾಯ ವೈದಿಕ ಕಾರ್ಯಕ್ರಮದಲ್ಲಿ ಸಹಕರಿಸಿದರು. ಈ […]
ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನೂತನ ನಾಗನಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ Read More »