ಕಾವು ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಶ್ರೀ ಗಣೇಶೋತ್ಸವ | ಶೋಭಾಯಾತ್ರೆಗೆ ಮೆರುಗು ನೀಡಿದ ನೃತ್ಯ ಭಜನೆ, ಹುಲಿ ವೇಷ, ಗೊಂಬೆ ಕುಣಿತ
ಕಾವು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಗಣೇಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಅರ್ಚಕ ವೇ. ಮೂ. ಶಿವಪ್ರಸಾದ್ ಕಡಮಣ್ಣಾ ಅವರ ಪೌರೋಹಿತ್ಯದಲ್ಲಿ ಶ್ರೀ ಗಣೇಶ ವಿಗ್ರಹ ಪ್ರತಿಷ್ಠಾಪನೆ, ಧಾರ್ಮಿಕ ಕಾರ್ಯಕ್ರಮ, ವಿಗ್ರಹ ಜಲಸ್ತಂಭನ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಯೋಗ ಶಿಕ್ಷಣ ಸಂಯೋಜಕ ಚಂದ್ರಶೇಖರ ದೇಲಂಪಾಡಿ, ಗಣೇಶೋತ್ಸವವು ಧಾರ್ಮಿಕ ಪ್ರಜ್ಞೆ ಮೂಡಿಸುವ […]










