ಮಹಾಲಿಂಗೇಶ್ವರ ದೇವರ ಉತ್ಸವ ಬಲಿಯೊಂದಿಗೆ ಕದಿರು ವಿನಿಯೋಗ – ವಿತರಣೆ
ಪುತ್ತೂರು: ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ-ವಿತರಣೆ ಕಾರ್ಯಕ್ರಮ ಸೋಮವಾರವೂ ಮುಂದುವರಿಯಿತು. ದೇವಸ್ಥಾನದ ಪುಷ್ಕರಣಿ ಬಳಿ ಇರುವ ಅಶ್ವತ್ಥ ಕಟ್ಟೆಯಲ್ಲಿ ಕದಿರಿಗೆ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ದೇವರ ಉತ್ಸವ ಬಲಿಯೊಂದಿಗೆ ಕದಿರನ್ನು ದೇವಸ್ಥಾನದ ಒಳಾಂಗಣಕ್ಕೆ ತಂದು ಪೂಜೆ ಸಲ್ಲಿಸಲಾಯಿತು. ಬಳಿಕ ಕದಿರನ್ನು ಹೊರಾಂಗಣದಲ್ಲಿ ಸರತಿ ಸಾಲಿನಲ್ಲಿ ನಿಂತ ಭಕ್ತರಿಗೆ ವಿತರಿಸಲಾಯಿತು. ದೇವಸ್ಥಾನದ ಗರ್ಭಗುಡಿ, ಗೋಪುರ, ರಥ, ಕಟ್ಟೆಗಳಿಗೆ ಕದಿರು ಕಟ್ಟುವ ಸಂಪ್ರದಾಯ ನಡೆದ ಬಳಿಕ ಮಧ್ಯಾಹ್ನ ಶ್ರೀ ದೇವರಿಗೆ ಹೊಸ ಅಕ್ಕಿ […]
ಮಹಾಲಿಂಗೇಶ್ವರ ದೇವರ ಉತ್ಸವ ಬಲಿಯೊಂದಿಗೆ ಕದಿರು ವಿನಿಯೋಗ – ವಿತರಣೆ Read More »










