ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ ಸಂಪನ್ನ
ಪುತ್ತೂರು : ಕಡಬ ತಾಲೂಕಿನ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಮಂಗಳವಾರ ಹಾಗೂ ಬುಧವಾರ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಜಾತ್ರೋತ್ಸವದ ಅಂಗವಾಗಿ ಸೋಮವಾರ ಊರ ಭಕ್ತಾದಿಗಳಿಂದ ಸವಣೂರು ಪುರುಬೆಟ್ಟು ಜಿನಮಂದಿರದ ವಠಾರದಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಮಂಗಳವಾರ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪರಿವಾರ ದೇವರುಗಳ ಪ್ರತಿಷ್ಠಾ ದಿನದ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಪಲ್ಲಪೂಜೆ, ಅನ್ನಸಂತರ್ಪಣೆ ಜರಗಿತು. ಸಂಜೆ […]
ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ ಸಂಪನ್ನ Read More »