ಆ.20 : ಮಾಣಿಲ ಕ್ಷೇತ್ರಕ್ಕೆ ಬೃಹತ್ ಹೊರೆಕಾಣಿಕೆ ಮೆರವಣಿಗೆ | ಪುತ್ತೂರಿನಲ್ಲಿ ಹೊರೆಕಾಣಿಕೆ ಕಾರ್ಯಾಲಯ ಉದ್ಘಾಟನೆ
ಪುತ್ತೂರು: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತರದಲ್ಲಿ 48 ದಿನಗಳ ಪರ್ಯಂತ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಅಂಗವಾಗಿ ಪುತ್ತೂರಿನಿಂದ ಆ.20 ರಂದು ಬೃಹತ್ ಹೊರೆಕಾಣಿಕೆ ಮೆರವಣಿಗೆ ನಡೆಯಲಿದ್ದು, ಇದರ ಅಂಗವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹೊರೆಕಾಣಿಕೆ ಕಾರ್ಯಾಲಯ ಶುಕ್ರವಾರ ಉದ್ಘಾಟನೆಗೊಂಡಿತು. ಈಗಾಗಲೇ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಜು.16 ರಿಂದ ಆರಂಭಗೊಂಡಿದ್ದು, ಆ.25 ರ ತನಕ ನಡೆಯಲಿದೆ. ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಆ.25 ರಿಂದ ಆರಂಭಗೊಂಡು ಆ.27 […]










