ಶೃಂಗೇರಿ : ಬಿಜೆಪಿ ಗೆಲುವು ಅಧಿಕೃತ ಘೋಷಣೆ
ಕೇಸರಿ ಪಕ್ಷಕ್ಕೆ ಬೋನಸ್ ಆಗಿ ದಕ್ಕಿದ ಒಂದು ಸ್ಥಾನ ಚಿಕ್ಕಮಗಳೂರು: ಶೃಂಗೇರಿಯ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಗೆಲುವು ಸಾಧಿಸಿದ್ದಾರೆ. ಈ ಕುರಿತು ಚುನಾವಣಾ ಅಧಿಕಾರಿ ಗೌರವ ಕುಮಾರ್ ಶೆಟ್ಟಿ ಅಧಿಕೃತವಾಗಿ ಇಂದು ಫಲಿತಾಂಶ ಪ್ರಕಟಿಸಿದ್ದಾರೆ. ಇಂದೇ ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶವೂ ಪ್ರಕಟವಾಗಲಿದೆ. ಇದಕ್ಕೂ ಮೊದಲೇ ಬಿಜೆಪಿಯ ಗೆಲುವನ್ನು ಸಾರಲಾಗಿದೆ. ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶ ಈ ಮೂಲಕ ಕ್ಲೈಮಾಕ್ಸ್ ತಲುಪಿದಂತಾಗಿದೆ. ರಾಜ್ಯದ […]
ಶೃಂಗೇರಿ : ಬಿಜೆಪಿ ಗೆಲುವು ಅಧಿಕೃತ ಘೋಷಣೆ Read More »









