ಧರ್ಮಸ್ಥಳ ಪ್ರಕರಣ: SIT ಅಧಿಕಾರಿಗಳಿಗೆ ಬೆಳ್ತಂಗಡಿಯಲ್ಲಿ ಕಚೇರಿ ಆರಂಭ?
ಮಂಗಳೂರು: ರಾಜ್ಯದಲ್ಲೇ ಸಂಚಲನ ಮೂಡಿಸಿರುವ ಧರ್ಮಸ್ಥಳದಲ್ಲಿ ನಡೆದ ನೂರಾರು ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾದ SIT ಅಧಿಕಾರಿಗಳ ತಂಡಕ್ಕೆ ಬೆಳ್ತಂಗಡಿಯಲ್ಲಿ ಕಚೇರಿ ನಿರ್ಮಾಣವಾಗಲಿದೆ ಎನ್ನಲಾಗುತ್ತಿದೆ. ಅಸಹಜವಾಗಿ ಮೃತಪಟ್ಟವರ ಹೆಣಗಳನ್ನು ಹೂಳಲಾಗಿದೆ ಎಂಬ ಬಹುದೊಡ್ಡ ಆರೋಪದಲ್ಲಿ ದಾಖಲಾದ ಪ್ರಕರಣ ಇದಾಗಿದೆ. ಈ ಪ್ರಕರಣದ ತನಿಖೆ ನಡೆಸಲಿರುವ SIT ಅಧಿಕಾರಿಗಳು ಇಂದು ಧರ್ಮಸ್ಥಳಕ್ಕೆ ತೆರಳುತ್ತಿದೆ ಎಂದು ಹೇಳಲಾಗಿದೆ. SIT ಅಧಿಕಾರಿಗಳಿಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಮೀಪದಲ್ಲಿರುವ ನೂತನವಾಗಿ ನಿರ್ಮಾಣವಾದ ಪೊಲೀಸ್ ಕ್ವಾಟ್ರಸ್‌ನಲ್ಲಿ ಕಚೇರಿ ಆರಂಭವಾಗಲಿದೆ ಎಂದು ವರದಿಗಳು ಹೇಳಿವೆ. […]
ಧರ್ಮಸ್ಥಳ ಪ್ರಕರಣ: SIT ಅಧಿಕಾರಿಗಳಿಗೆ ಬೆಳ್ತಂಗಡಿಯಲ್ಲಿ ಕಚೇರಿ ಆರಂಭ? Read More »









