ಕೆನರಾ ಬ್ಯಾಂಕ್‌ನಿಂದ 59 ಕೆಜಿ ಚಿನ್ನ ಕಳ್ಳತನ
ಪೊಲೀಸರಿಗೆ ಸವಾಲಾಗಿ ಪರಿಣಮಿಸಿರುವ ಭಾರಿ ದೊಡ್ಡ ಕಳ್ಳತನ ಕೃತ್ಯ ಬೆಂಗಳೂರು: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಕೆನರಾ ಬ್ಯಾಂಕ್ ಶಾಖೆಯಿಂದ ಕಳ್ಳರು ಕಳೆದ ಮೇ 25ರಂದು ಬರೋಬ್ಬರಿ 58.975 ಕಿಲೋ ಚಿನ್ನ ಮತ್ತು 5.20 ಲ.ರೂ. ನಗದು ಕಳ್ಳತನ ಮಾಡಿದ್ದು, ಈ ಕಳ್ಳತನ ಪ್ರಕರಣ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ. ಸಿನಿಮೀಯ ರೀತಿಯಲ್ಲಿ, ಮಾಸ್ಟರ್ ಪ್ಲ್ಯಾನ್ ಮಾಡಿ ಕಳ್ಳರು ಕೋಟಿ ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದಿದ್ದಾರೆ. ಖದೀಮರ ಪತ್ತೆಗೆ ಪೊಲೀಸ್ ಇಲಾಖೆ ಎಂಟು ವಿಶೇಷ ತಂಡಗಳನ್ನು ರಚಿಸಿದೆ. ಬ್ಯಾಂಕ್ನಲ್ಲಿದ್ದ 58 […]
ಕೆನರಾ ಬ್ಯಾಂಕ್‌ನಿಂದ 59 ಕೆಜಿ ಚಿನ್ನ ಕಳ್ಳತನ Read More »










