ಸಮೀರ್ ವಿರುದ್ಧ ಇನ್ನೊಂದು ಕೇಸ್ ದಾಖಲು
ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಅವಹೇಳನ ಮಾಡಿದ ಆರೋಪ ಧರ್ಮಸ್ಥಳ: ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ವಿಡಿಯೋ ಮಾಡಿ ಸದ್ಯ ಜಾಮೀನು ಪಡೆದು ಬಂಧನದಿಂದ ಪಾರಾಗಿರುವ ಯೂಟ್ಯೂಬರ್ ಮೊಹಮ್ಮದ್ ಸಮೀರ್ ವಿರುದ್ಧ ವಿಶ್ವ ಹಿಂದೂ ಪರಿಷತ್ ಸದಸ್ಯ ಮಂಜು ಜೈನ್ ಎಂಬವರು ಚಿಕ್ಕಮಗಳೂರಿನ ಕಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ. ಅವರ […]
ಸಮೀರ್ ವಿರುದ್ಧ ಇನ್ನೊಂದು ಕೇಸ್ ದಾಖಲು Read More »










