ಧರ್ಮಸ್ಥಳ ಪ್ರಕರಣ : ಸೋಮವಾರ ಬಯಲಾಗುತ್ತಾ ರಹಸ್ಯ?
ಸಂಚಲನ ಹುಟ್ಟಿಸಿದ ಷಡ್ಯಂತ್ರ ನಡೆದಿದೆ ಎಂಬ ಡಿಕೆಶಿ ಹೇಳಿಕೆ ಬೆಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣ ಖಾಲಿ ಡಬ್ಬ ಅದರಲ್ಲಿ ಏನೂ ಇಲ್ಲ. ಅಲ್ಲಿ ಕೇವಲ ಸದ್ದು ಜಾಸ್ತಿ ಆಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿರುವುದು ಸಂಚಲನ ಉಂಟುಮಾಡಿದೆ. ನಿನ್ನೆ ಸದನದಲ್ಲಿ ಧರ್ಮಸ್ಥಳ ವಿಚಾರವಾಗಿ ತೀವ್ರ ಚರ್ಚೆ ನಡೆದಿದ್ದು, ಈ ಸಂದರ್ಭದಲ್ಲಿ ಡಿಕೆಶಿ, ಸೋಮವಾರ ಗೃಹ ಮಂತ್ರಿಗಳು ಎಲ್ಲ ವಿವರಗಳನ್ನು ತರಿಸಿಕೊಂಡು ಏನು ಹೇಳಬೇಕೋ ಅದನ್ನು ಹೇಳುತ್ತಾರೆ. ಹಿಂದೂ ಧರ್ಮ ಮಾತ್ರವಲ್ಲ ಯಾವುದೇ ಧರ್ಮದ ಭಾವನಗೆ […]
ಧರ್ಮಸ್ಥಳ ಪ್ರಕರಣ : ಸೋಮವಾರ ಬಯಲಾಗುತ್ತಾ ರಹಸ್ಯ? Read More »










