ಬೂಟಾಟಿಕೆಗೆ ನಾಲ್ಕು ಫ್ಲೈಟ್ ಕಳಿಸಿದ್ದಾರಷ್ಟೆ
ಆಪರೇಷನ್ ಸಿಂದೂರ ಬಗ್ಗೆ ಕಾಂಗ್ರೆಸ್ ಶಾಸಕ ಲೇವಡಿ ಕೋಲಾರ: ಕೇಂದ್ರ ಸರ್ಕಾರ ಬೂಟಾಟಿಕೆಗೆ ನಾಲ್ಕು ಫ್ಲೈಟ್ ಮೇಲೆ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ ಎಂದು ಆಪರೇಷನ್ ಸಿಂಧೂರ ಕುರಿತು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಲೇವಡಿ ಮಾಡಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 26 ಜನ ಮಹಿಳೆಯರ ಅರಿಶಿನ ಕುಂಕುಮಕ್ಕೆ ಬೆಲೆ ಇಷ್ಟೆನಾ? ಆ ಹೆಣ್ಣು ಮಕ್ಕಳಿಗೆ ಸಿಕ್ಕ ಪರಿಹಾರ ಇದೇನಾ? ಸಾಮಾನ್ಯ ಪ್ರಜೆಗಳ ಮೇಲೆ ಯುದ್ಧ ಮಾಡೋದಕ್ಕೆ ನಮ್ಮ ವಿರೋಧವಿದೆ. ಆದರೆ ನಮ್ಮ ದೇಶದೊಳಗೆ ಬಂದು […]
ಬೂಟಾಟಿಕೆಗೆ ನಾಲ್ಕು ಫ್ಲೈಟ್ ಕಳಿಸಿದ್ದಾರಷ್ಟೆ Read More »










