ಮೆಟ್ರೊ ಯೆಲ್ಲೊ ಲೈನ್ ಉದ್ಘಾಟಿಸಲು ಇಂದು ಬೆಂಗಳೂರಿಗೆ ಮೋದಿ ಆಗಮನ
ಕನ್ನಡದಲ್ಲೇ ಟ್ವೀಟ್ ಮಾಡಿ ಬೆಂಗಳೂರಿಗೆ ಬರುತ್ತಿರುವುದಾಗಿ ಕನ್ನಡಿಗರಿಗೆ ತಿಳಿಸಿದ ಪ್ರಧಾನಿ ಬೆಂಗಳೂರು: ಮಟ್ರೊ ಯೆಲ್ಲೊ ಲೈನ್‌ಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಇಂದು (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ರಾಗಿಗುಡ್ಡ ಮೆಟ್ರೊ ನಿಲ್ದಾಣದಲ್ಲಿ ಹಳದಿ ಮಾರ್ಗಕ್ಕೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಳದಿ ಮಾರ್ಗದ ರಾಗಿಗುಡ್ಡ ಮೆಟ್ರೊ ನಿಲ್ದಾಣವನ್ನು ವಿದ್ಯುತ್ ದೀಪ, ಹೂಗಳಿಂದ ಭರ್ಜರಿಯಾಗಿ ಅಲಂಕರಿಸಲಾಗಿದೆ. ಪ್ರಧಾನಿ ಮೋದಿಯವರು ತಾವು ರಾಜ್ಯಕ್ಕೆ ಬರುವ ವಿಚಾರವನ್ನು ಕನ್ನಡದಲ್ಲೇ ಟ್ವೀಟ್ ಮಾಡಿ ತಿಳಿಸಿದ್ದಾರೆ. ಆಗಸ್ಟ್ […]
ಮೆಟ್ರೊ ಯೆಲ್ಲೊ ಲೈನ್ ಉದ್ಘಾಟಿಸಲು ಇಂದು ಬೆಂಗಳೂರಿಗೆ ಮೋದಿ ಆಗಮನ Read More »










