ಆಪರೇಷನ್ ಸಿಂದೂರ್ ಬಳಿಕ ಕರಾವಳಿಯಲ್ಲಿ ಕಟ್ಟೆಚ್ಚರ
ಆಳ ಸಮುದ್ರ ಮೀನುಗಾರಿಕೆಗೆ ನಿರ್ಬಂಧ; ಬೋಟ್‌ಗಳ ತೀವ್ರ ತಪಾಸಣೆ ಮಂಗಳೂರು : ಪಾಕಿಸ್ಥಾನದ ಉಗ್ರರ ನೆಲೆಗಳ ಮೇಲೆ ಭಾರತ ಆಪರೇಷನ್ ಸಿಂದೂರ್ ಕಾರ್ಯಾಚರಣೆ ನಡೆಸಿದ ಬಳಿಕ ರಾಜ್ಯದ ಕರಾವಳಿ ಭಾಗದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಕಾರವಾರದಲ್ಲಿ ಕದಂಬ ನೌಕಾ ನೆಲೆ ಹಾಗೂ ಬಂದರಿನಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಕರಾವಳಿ ಕಾವಲುಪಡೆ, ಭಾರತೀಯ ತಟರಕ್ಷಕ ದಳದಿಂದ ತಪಾಸಣೆ ಹೆಚ್ಚಿಸಲಾಗಿದೆ. ಕಾರವಾರದ ಬಂದರಿಗೆ ಬರುವ ಅನ್ಯ ದೇಶದ ಹಡುಗುಗಳಲ್ಲಿ ಚೀನಾ, ಪಾಕಿಸ್ತಾನದ ಸಿಬ್ಬಂದಿಯಿದ್ದರೂ ನಿರ್ಬಂಧ ವಿಧಿಸಲಾಗಿದೆ. ಬಂದರಿಗೆ ಬಂದ […]
ಆಪರೇಷನ್ ಸಿಂದೂರ್ ಬಳಿಕ ಕರಾವಳಿಯಲ್ಲಿ ಕಟ್ಟೆಚ್ಚರ Read More »










