ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ : ಇ.ಡಿ.ಯಿಂದಲೂ ತನಿಖೆ
ಮೂರು ವರ್ಷದ ಹಿಂದೆ ಆಟೋರಿಕ್ಷಾದಲ್ಲಿ ಬಾಂಬ್ ಸ್ಫೋಟಗೊಂಡ ಪ್ರಕರಣ ಮಂಗಳೂರು : ಮಂಗಳೂರಿನ ಕಂಕನವಾಡಿ ಬಳಿ 2022ರಲ್ಲಿ ಆಟೋರಿಕ್ಷಾದಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಗೆ ಈಗ ಜಾರಿ ನಿರ್ದೇಶನಾಲಯ ಎಂಟ್ರಿ ಕೊಟ್ಟಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯಿದೆಯಡಿ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದೆ. ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಮುಖ್ಯ ಆರೋಪಿ ಸೈಯದ್ ಯಾಸೀನ್ನ ಬ್ಯಾಂಕ್ ಖಾತೆಯನ್ನು ಜಪ್ತಿ ಮಾಡಲಾಗಿದೆ. ಉಗ್ರ ಸಂಘಟನೆಯನ್ನು ಭಾರತದಾದ್ಯಂತ ವಿಸ್ತರಿಸುವುದು, ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ […]
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ : ಇ.ಡಿ.ಯಿಂದಲೂ ತನಿಖೆ Read More »









