ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಖಾದರ್ ಹೇಳಿಕೆ ವಿರುದ್ಧ ಬಿಜೆಪಿ ಕೆಂಡಾಮಂಡಲ
ಆರೋಪಿಗಳ ರಕ್ಷಣೆಗೆ ಸ್ಪೀಕರ್ ನಿಂತಿದ್ದಾರೆ ಎಂದು ಆರೋಪ; ಹಾಗೇ ಹೇಳಿಲ್ಲ ಎಂದು ಖಾದರ್ ಸ್ಪಷ್ಟನೆ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಸ್ಪೀಕರ್ ಯು.ಟಿ.ಖಾದರ್ ನೀಡಿದ ಹೇಳಿಕೆಯೊಂದು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಕೊಲೆ ಪ್ರಕರಣದ ದಿಕ್ಕು ತಪ್ಪಿಸಲು ಸ್ವತಃ ಸ್ಪೀಕರ್ ಮುಂದಾಗಿರುವುದು ದುರದೃಷ್ಟಕರ, ಅವರು ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆಗೂ ಮೂರು ವರ್ಷದ ಹಿಂದೆ ಸುರತ್ಕಲ್‌ನಲ್ಲಿ ಹತ್ಯೆಯಾದ ಫಾಝಿಲ್ ಕುಟುಂಬಕ್ಕೂ ಯಾವುದೇ ಸಂಬಂಧ ಇಲ್ಲ, ಫಾಝಿಲ್ ಕುಟುಂಬದವರೊಂದಿಗೆ ನಾನು […]
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಖಾದರ್ ಹೇಳಿಕೆ ವಿರುದ್ಧ ಬಿಜೆಪಿ ಕೆಂಡಾಮಂಡಲ Read More »










