ಧರ್ಮಸ್ಥಳ ಪ್ರಕರಣಕ್ಕೆ ಇನ್ನೋರ್ವ ದೂರುದಾರ ಎಂಟ್ರಿ
ಯುವತಿಯ ಶವ ಹೂತು ಹಾಕಿದ್ದನ್ನು ನೋಡಿದ್ದೇನೆ ಎಂದ ಸ್ಥಳೀಯ ಹೋರಾಟಗಾರ ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕ ಮೃತದೇಹಗಳನ್ನು ಹೂತು ಹಾಕಿರುವ ಘಟನೆಗೆ ತನಿಖೆ ಮುಂದುವರಿದಿರುವಂತೆ ಇನ್ನೋರ್ವ ವ್ಯಕ್ತಿ ದೂರು ದಾಖಲಿಸಿದ್ದಾರೆ. ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರಾದ ಸಾಮಾಜಿಕ ಹೋರಾಟಗಾರ ಜಯಂತ್ ಟಿ ಎಂಬವರು ತಾನು ನೋಡಿದ್ದೇನೆ ಎಂದು ಹೇಳಿಕೊಂಡ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ. ಸ್ಥಳೀಯ ನಿವಾಸಿ ಜಯಂತ್ ಟಿ. ಬೆಳ್ತಂಗಡಿಯ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಶನಿವಾರ ಹಾಜರಾಗಿ, ದಶಕದ ಹಿಂದೆ ನಡೆದ ಅನುಮಾನಾಸ್ಪದ […]
ಧರ್ಮಸ್ಥಳ ಪ್ರಕರಣಕ್ಕೆ ಇನ್ನೋರ್ವ ದೂರುದಾರ ಎಂಟ್ರಿ Read More »










