ಹೆಂಡತಿ, ಮಗನನ್ನು ಗುಂಡಿಕ್ಕಿ ಸಾಯಿಸಿ ಉದ್ಯಮಿ ಆತ್ಮಹತ್ಯೆ
ಮೈಸೂರು ಮೂಲದ ಸಾಫ್ಟ್‌ವೇರ್ ಕಂಪನಿ ಮಾಲೀಕನಿಂದ ಘೋರ ಕೃತ್ಯ ಮೈಸೂರು: ಮೈಸೂರು ಮೂಲದ ಅಮೆರಿಕದ ಉದ್ಯಮಿಯೊಬ್ಬರು ಹೆಂಡತಿ ಮತ್ತು ಮಗನನ್ನು ಗುಂಡಿಕ್ಕಿ ಸಾಯಿಸಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸಂಭವಿಸಿದೆ. ಇನ್ನೋರ್ವ ಮಗ ಹೊರಗಿದ್ದ ಕಾರಣ ಬದುಕುಳಿದಿದ್ದಾನೆ. ಹರ್ಷವರ್ಧನ ಕಿಕ್ಕೇರಿ ಈ ಕೃತ್ಯವೆಸಗಿದ ಉದ್ಯಮಿ. ಅಮೆರಿಕದ ವಾಷಿಂಗ್ಟನ್ ಬಳಿಯ ನ್ಯೂಕ್ಯಾಸಲ್‌ನಲ್ಲಿ ಪತ್ನಿ ಶ್ವೇತಾ ಮತ್ತು 14 ವರ್ಷದ ಮಗನನ್ನು ಗುಂಡಿಕ್ಕಿ ಕೊಂದಿದ್ದಾರೆ. ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಏ.24ರಂದು ನಡೆದಿದೆ. ದಂಪತಿಯ ಕಿರಿಯ ಮಗ […]
ಹೆಂಡತಿ, ಮಗನನ್ನು ಗುಂಡಿಕ್ಕಿ ಸಾಯಿಸಿ ಉದ್ಯಮಿ ಆತ್ಮಹತ್ಯೆ Read More »










