ಕಾಫಿರ್ಗಳ ಮೇಲೆ ದಾಳಿ, ಸರ್ಕಾರ ಉರುಳಿಸಲು ಸಶಸ್ತ್ರ ದಂಗೆ : ಭಯಾನಕವಾಗಿದೆ ಲೇಡಿ ಟೆರರಿಸ್ಟ್ ಚಟುವಟಿಕೆ
ಆನ್‌ಲೈನ್ ಮೂಲಕ ಭಯೋತ್ಪಾದಕ ಚಟುವಟಿಕೆ ನಡೆಸುತ್ತಿದ್ದ ಶಮಾ ಪರ್ವೀನ್ ಅನ್ಸಾರಿ ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ಸೆರೆಯಾಗಿರುವ ಲೇಡಿ ಟೆರರಿಸ್ಟ್ ಶಮಾ ಪರ್ವೀನ್ ಅನ್ಸಾರಿ ಅಲ್‌ಖೈದಾ ಸಂಘಟನೆಯ ಸಿದ್ಧಾಂತ ಪ್ರಚಾರಕಳಾಗಿದ್ದಳು. ಕಾಫಿರರನ್ನು ಕೊಲ್ಲುವುದು, ಸರ್ಕಾರ ಉರುಳಿಸಲು ಸಶಸ್ತ್ರ ದಂಗೆ ಎಬ್ಬಿಸುವುದು, ಕೋಮು ಗಲಭೆ ಸೃಷ್ಟಿಸಿ ಅಶಾಂತಿ ಉಂಟು ಮಾಡುವುದು ಮುಂತಾದ ಕೆಲಸಗಳನ್ನು ಮಾಡಲು ಆಕೆಯನ್ನು ನೇಮಿಸಿಕೊಳ್ಳಲಾಗಿತ್ತು ಎಂಬ ಭಯಾನಕ ವಿಚಾರ ಹೊರಬಿದ್ದಿದೆ. ಅಲ್ ಖೈದಾ ಉಗ್ರ ಸಂಘಟನೆ ಪರ ಬೆಂಗಳೂರಿನಿಂದ ಜಿಹಾದಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಶಮಾ ಪರ್ವೀನ್ […]
ಕಾಫಿರ್ಗಳ ಮೇಲೆ ದಾಳಿ, ಸರ್ಕಾರ ಉರುಳಿಸಲು ಸಶಸ್ತ್ರ ದಂಗೆ : ಭಯಾನಕವಾಗಿದೆ ಲೇಡಿ ಟೆರರಿಸ್ಟ್ ಚಟುವಟಿಕೆ Read More »










