ಭಟ್ಕಳ : ಮಾಂಸಕ್ಕಾಗಿ ಗಬ್ಬದ ಗೋವಿನ ವಧೆ
ಕರುವಿನ ಭ್ರೂಣವನ್ನು ಹೊಳೆ ದಂಡೆಯಲ್ಲಿ ಎಸೆದ ಕಟುಕರು ಕಾರವಾರ: ಗರ್ಭಧರಿಸಿದ್ದ ಗೋವನ್ನು ಹತ್ಯೆಗೈದು ಮಾಂಸ ಸಾಗಾಟ ಮಾಡಿ ವಿಕೃತಿ ಮೆರೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ಕುಕನೀರ್ ವೆಂಕಟಾಪುರ ಹೊಳೆಯ ದಂಡೆಯ ಬಳಿ ನಡೆದಿದೆ.ಮಾಂಸಕ್ಕಾಗಿ ದನವನ್ನು ವಧೆ ಮಾಡಿ ಕರುವಿನ ಭ್ರೂಣ ಹಾಗೂ ಅಂಗಾಂಗಗಳನ್ನು ಗೋಣಿ ಚೀಲದಲ್ಲಿ ಸುತ್ತಿ ಎಸೆದು ಹೋಗಿದ್ದಾರೆ. ಬೀದಿ ನಾಯಿಯೊಂದು ಚೀಲವನ್ನು ಎಳೆದುತಂದಾಗ ಘಟನೆ ಬೆಳಕಿಗೆ ಬಂದಿದೆ.ಸ್ಥಳಕ್ಕೆ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ […]
ಭಟ್ಕಳ : ಮಾಂಸಕ್ಕಾಗಿ ಗಬ್ಬದ ಗೋವಿನ ವಧೆ Read More »










