ಸಿದ್ದರಾಮಯ್ಯನವರಿಂದ ಅವಮಾನಕ್ಕೊಳಗಾಗಿದ್ದ ಪೊಲೀಸ್ ಅಧಿಕಾರಿಯ ವಿಆರ್‌ಎಸ್ ಅರ್ಜಿ ಸ್ವೀಕಾರಕ್ಕೆ ಸೂಚನೆ
ಡೆಡ್‌ಲೈನ್ ಒಳಗೆ ಅರ್ಜಿ ಹಿಂಪಡೆಯದಿದ್ದರೆ ರಾಜೀನಾಮೆ ಅಂಗೀಕಾರ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಸಾರ್ವಜನಿಕ ವೇದಿಕೆಯಲ್ಲಿ ಅವಮಾನಕ್ಕೊಳಗಾಗಿದ್ದ ಹಿನ್ನೆಲೆಯಲ್ಲಿ ಧಾರವಾಡ ಎಎಸ್‌ಪಿ ನಾರಾಯಣ ಬರಮಣ್ಣಿ ಸ್ವಯಂ ನಿವೃತ್ತಿ ಕೋರಿ ಸಲ್ಲಿಸಿದ್ದ ಮನವಿಯನ್ನು ಸ್ವೀಕರಿಸಲು ಸರ್ಕಾರ ಸೂಚನೆ ನೀಡಿದೆ. ಉನ್ನತ ಪೊಲೀಸ್ ಅಧಿಕಾರಿಯನ್ನು ಕಾಂಗ್ರೆಸ್ ಸಭೆಯ ವೇದಿಕೆಯಲ್ಲಿ ಸಾರ್ವಜನಿಕರ ಎದುರೇ ಹೀನಾಯವಾಗಿ ನಡೆಸಿಕೊಂಡ ಕುರಿತು ಭಾರಿ ಟೀಕೆ ವ್ಯಕ್ತವಾಗಿದ್ದರೂ ಸರ್ಕಾರ ರಾಜೀನಾಮೆ ಅಂಗೀಕರಿಸಲು ಸೂಚನೆ ನೀಡಿರುವುದು ಆಶ್ಚರ್ಯ ಮೂಡಿಸಿದೆ. ಗೃಹ ಇಲಾಖೆ ನಾರಾಯಣ ಬರಮಣ್ಣಿ ಅವರ ಸ್ವಯಂ ನಿವೃತ್ತಿ ಮನವಿಯನ್ನು […]
ಸಿದ್ದರಾಮಯ್ಯನವರಿಂದ ಅವಮಾನಕ್ಕೊಳಗಾಗಿದ್ದ ಪೊಲೀಸ್ ಅಧಿಕಾರಿಯ ವಿಆರ್‌ಎಸ್ ಅರ್ಜಿ ಸ್ವೀಕಾರಕ್ಕೆ ಸೂಚನೆ Read More »









