ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತೆ ನಾಲ್ವರು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್
ಬೆಂಗಳೂರು : ಸುಳ್ಯದ ಬೆಳ್ಳಾರೆಯಲ್ಲಿ 2022ರಲ್ಲಿ ನಡೆದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಇನ್ನೂ 4 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಇದುವರೆಗೂ ಈ ಪ್ರಕರಣದಲ್ಲಿ 21 ಆರೋಪಿಗಳನ್ನ ಬಂಧಿಸಲಾಗಿದ್ದು, ಓರ್ವ ಮೃತಪಟ್ಟಿದ್ದಾನೆ. 2022ರ ಜು.26ರಂದು ರಾತ್ರಿ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು. ಅಬ್ದುಲ್ ರೆಹಮಾನ್, ನೌಷದ್, ಅಬ್ದುಲ್ ನಾಸೀರ್ ಮತ್ತು ಅತೀಕ್ ಅಹ್ಮದ್ ಎಂಬವರ ವಿರುದ್ಧ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಮಂಗಳವಾರ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. […]
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತೆ ನಾಲ್ವರು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ Read More »










