ರಾಜ್ಯದಲ್ಲಿನ್ನು VIP ವಾಹನಗಳ ಸೈರನ್‌ಗಿಲ್ಲ ಅವಕಾಶ: ಪೊಲೀಸ್ ಮಹಾನಿರ್ದೇಶಕರಿಂದ ಮಹತ್ವದ ಆದೇಶ
ಬೆಂಗಳೂರು: ಗಣ್ಯ ವ್ಯಕ್ತಿಗಳ ವಿಐಪಿ ಸಂಚಾರದ ವೇಳೆ ಸೈರನ್ ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಶಬ್ಧ ಮಾಲಿನ್ಯ ತಪ್ಪಿಸುವುದು ಮುತ್ತು ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಸೈರನ್ ನಿಷೇಧಿಸಲಾಗಿದೆ. ಜೊತೆಗೆ ಗಣ್ಯ ವ್ಯಕ್ತಿಗಳ ವಾಹನಗಳ ಸೈರನ್ ಶಬ್ದದಿಂದ ಅವರು ಸಂಚರಿಸುವ ಮಾರ್ಗದ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೂ ಮಾಹಿತಿ ಸಿಗುತ್ತದೆ. ಕೆಲ ಸಂದರ್ಭದಲ್ಲಿ ಇದು ಅಪಾಯಕ್ಕೂ ಕಾರಣವಾಗುತ್ತದೆ ಎಂಬ ಕಾರಣಕ್ಕೆ ಸೈರನ್ ನಿಷೇಧಕ್ಕೆ ಮುಂದಾಗಿರುವುದಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ […]
ರಾಜ್ಯದಲ್ಲಿನ್ನು VIP ವಾಹನಗಳ ಸೈರನ್‌ಗಿಲ್ಲ ಅವಕಾಶ: ಪೊಲೀಸ್ ಮಹಾನಿರ್ದೇಶಕರಿಂದ ಮಹತ್ವದ ಆದೇಶ Read More »










