ವಾಹನಗಳ ಮೇಲೆ ರಾಷ್ಟ್ರ ಧ್ವಜ, ಇನ್ನಿತರ ಚಿಹ್ನೆಗಳ ದುರ್ಬಳಕೆ ತಡೆಯಲು ರಾಜ್ಯ ಸರ್ಕಾರದಿಂದ ಖಡಕ್ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ವಾಹನಗಳ ಮೇಲೆ ಅನಧಿಕೃತವಾಗಿ ರಾಷ್ಟ್ರಧ್ವಜ ಅಥವಾ ಚಿಹ್ನೆಗಳನ್ನು ಬಳಕೆ ಮಾಡಿದಲ್ಲಿ ತಕ್ಷಣವೇ ಜಪ್ತಿ ಮಾಡಿ, ದಂಡ ವಸೂಲಿ ಮಾಡುವಂತೆ ಸರ್ಕಾರ ಆದೇಶ ನೀಡಿದೆ. ಹೈಕೋರ್ಟ್ ನೀಡಿರುವ ತೀರ್ಪಿಗೆ ಅನುಗುಣವಾಗಿ ಮಹತ್ವವಾದ ಚಿಹ್ನೆಗಳು, ಧ್ವಜಗಳು, ಹೆಸರು, ಲೊಗೋ, ಲಾಂಛನ, ಮೊಹರುಗಳನ್ನು ಅನಧಿಕೃತವಾಗಿ ದುರ್ಬಳಕೆ ಮಾಡುವುದನ್ನು ತಡೆಯಲು ಈ ಆದೇಶ ಹೊರಡಿಸಲಾಗಿದೆ. ಕೇಂದ್ರ ಸರ್ಕಾರ ಈ ಹಿಂದೆಯೇ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದು, ಸರ್ಕಾರದ ಅಧಾನದಲ್ಲಿರುವ ಎಲ್ಲಾ ಇಲಾಖೆಗಳು, ಸಂಸ್ಥೆಗಳು, ನಿಗಮ ಮಂಡಳಿಗಳು, ಸ್ವಾಯತ್ತ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, […]
ವಾಹನಗಳ ಮೇಲೆ ರಾಷ್ಟ್ರ ಧ್ವಜ, ಇನ್ನಿತರ ಚಿಹ್ನೆಗಳ ದುರ್ಬಳಕೆ ತಡೆಯಲು ರಾಜ್ಯ ಸರ್ಕಾರದಿಂದ ಖಡಕ್ ಸೂಚನೆ Read More »










