ಆನ್‌ಲೈನ್ ಬೆಟ್ಟಿಂಗ್, ಗ್ಯಾಂಬ್ಲಿಂಗ್ ನಿಷೇಧಿಸಲು ಸಿದ್ಧತೆ
3 ವರ್ಷ ಜೈಲು, 5 ಲ.ರೂ. ದಂಡ ವಿಧಿಸುವ ಕಾನೂನು ರಚನೆಗೆ ಮುಂದಾದ ಸರ್ಕಾರ ಬೆಂಗಳೂರು: ಆನ್‌ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್ ನಿಷೇಧಿಸಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ಹೊಸ ತಿದ್ದುಪಡಿ ಮಸೂದೆ ಕರ್ನಾಟಕ ಪೊಲೀಸ್ (ತಿದ್ದುಪಡಿ) ಮಸೂದೆ 2025 ಕರಡು ಸಿದ್ಧಪಡಿಸಲಾಗಿದೆ. ಮುಂಬರುವ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಪ್ರಸ್ತಾಪಿತ ಕಾನೂನು ಪ್ರಕಾರ ಗೇಮ್ ಆಫ್ ಚಾನ್ಸ್ ಅಂದರೆ ಯಾವುದೇ ಆಟ, ಸ್ಪರ್ಧೆಯ ಫಲಿತಾಂಶಗಳು ಅದೃಷ್ಟದಿಂದ ಅವಲಂಬಿತವಾಗಿರುವ, ಅನಿಶ್ಚಿತತೆಗಳಿಂದ ಕೂಡಿರುವ ಆನ್‌ಲೈನ್ ಗ್ಯಾಂಬ್ಲಿಂಗ್, […]
ಆನ್‌ಲೈನ್ ಬೆಟ್ಟಿಂಗ್, ಗ್ಯಾಂಬ್ಲಿಂಗ್ ನಿಷೇಧಿಸಲು ಸಿದ್ಧತೆ Read More »










