ಮೂರ್ಛೆ ಹೋದ ಚೈತ್ರಾ, ಆಸ್ಪತ್ರೆಯ ಐಸಿಯುಗೆ ಶಿಫ್ಟ್!
ಬೆಂಗಳೂರು: ಸಿಸಿಬಿ ಪೊಲೀಸರ ವಶದಲ್ಲಿರುವ ಚೈತ್ರಾ ಕುಂದಾಪುರ ಅಸ್ವಸ್ಥಗೊಂಡಿದ್ದು, ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಉದ್ಯಮಿ ಗೋವಿಂದ ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಎರಡು ದಿನಗಳ ಹಿಂದೆ ಬಂಧನಕ್ಕೊಳಗಾಗಿದ್ದರು. ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಅವರನ್ನು ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿ ಬಳಿ ಕರೆ ತರಲಾಗಿತ್ತು. ಆದರೆ ಸಿಸಿಬಿ ಕಚೇರಿ ಬಳಿ ತಲುಪುತ್ತಿದ್ದಂತೆಯೇ ಚೈತ್ರಾ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಈ ವೇಳೆ ಅವರ ಬಾಯಿಂದ ನೊರೆಯೂ ಬಂದಿದ್ದು, ಅವರನ್ನು ಕೂಡಲೇ […]
ಮೂರ್ಛೆ ಹೋದ ಚೈತ್ರಾ, ಆಸ್ಪತ್ರೆಯ ಐಸಿಯುಗೆ ಶಿಫ್ಟ್! Read More »