ಕಾರ್ಕಳ ಮೆಸ್ಕಾಂ ಅಕೌಂಟ್ ಆಫೀಸರ್ ಮನೆ ಮೇಲೆ ಲೋಕಾಯುಕ್ತ ದಾಳಿ
ರಾಜ್ಯದೆಲ್ಲೆಡೆ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಹಲವು ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಅರೋಪ ಹಿನ್ನೆಲೆಯಲ್ಲಿ ಕಾರ್ಕಳ ಮೆಸ್ಕಾಂ ವಿಭಾಗದ ಅಕೌಂಟ್ ಆಫೀಸರ್ ಗಿರೀಶ್ ರಾವ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಲೋಕಾಯುಕ್ತ ಡಿವೈಎಸ್ ಪಿ.ಮಂಜುನಾಥ ನೇತೃತ್ವದಲ್ಲಿ ದಾಳಿಯಾಗಿದ್ದು, ಕಾರ್ಕಳದ ಮನೆ, ಕಚೇರಿ, ಸಂಬಂಧಿಕರ ಮನೆ ಸೇರಿದಂತೆ ಐದು ಕಡೆ ದಾಳಿ […]
ಕಾರ್ಕಳ ಮೆಸ್ಕಾಂ ಅಕೌಂಟ್ ಆಫೀಸರ್ ಮನೆ ಮೇಲೆ ಲೋಕಾಯುಕ್ತ ದಾಳಿ Read More »










