ದ್ವೇಷ ಭಾಷಣ, ನಕಲಿ ಸುದ್ದಿ ತಡೆಯಲು ಬರಲಿದೆ ಕಠಿಣ ಕಾನೂನು
ಸಂಘರ್ಷ ಉಂಟು ಮಾಡುವ ಸುದ್ದಿಗಳಿಗೆ ಕಡಿವಾಣ ಹಾಕಲು ಹೊಸ ವಿಧೇಯಕ ಮಂಡನೆಗೆ ಸಿದ್ಧತೆ ಬೆಂಗಳೂರು : ದ್ವೇಷ ಭಾಷಣ ಮತ್ತು ಸುಳ್ಳು ಸುದ್ದಿ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಕಠಿಣ ಕಾನೂನು ತರಲು ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಕರಡು ಮಸೂದೆಯೊಂದನ್ನು ರಚಿಸಲಾಗಿದ್ದು, ಇದರಲ್ಲಿ ಸಂಘರ್ಷಕ್ಕೆ ಕಾರಣವಾಗುವ ದ್ವೇಷ ಭಾಷಣಕ್ಕೆ ಮತ್ತು ನಕಲಿ ಸುದ್ದಿ ಹರಡುವವರಿಗೆ 3ರಿಂದ 7 ವರ್ಷ ಜೈಲು ಶೀಕ್ಷೆ ವಿಧಿಸುವ ಪ್ರಸ್ತಾವ ಇಡಲಾಗಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ದ್ವೇಷ ಅಪರಾಧಗಳು ಮತ್ತು […]
ದ್ವೇಷ ಭಾಷಣ, ನಕಲಿ ಸುದ್ದಿ ತಡೆಯಲು ಬರಲಿದೆ ಕಠಿಣ ಕಾನೂನು Read More »










