ದ್ವೇಷ ಭಾಷಣ : ಹಿಂದಿನ ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ಆಗ್ರಹಿಸಿದ ಸ್ಪೀಕರ್ ಖಾದರ್
ಹಿಂದಿನ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಗೃಹ ಸಚಿವ ಪರಮೇಶ್ವರ್‌ಗೆ ಪತ್ರ ಮಂಗಳೂರು: ದ್ವೇಷ ಭಾಷಣಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದ ದಕ್ಷಿಣ ಕನ್ನಡದ ಹಿಂದಿನ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಗೃಹ ಸಚಿವರಿಗೆ ಸ್ಪೀಕರ್ ಯು.ಟಿ.ಖಾದರ್ ಪತ್ರ ಬರೆದಿದ್ದಾರೆ. ಇತ್ತೀಚೆಗೆ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದ್ವೇಷಭರಿತ ಭಾಷಣಗಳು, ಪ್ರಚೋದನಾತ್ಮಕ ಹೇಳಿಕೆಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಸಮಾಜ ಘಾತುಕ ವದಂತಿಗಳು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಭಾರಿ ಧಕ್ಕೆ ಉಂಟುಮಾಡುವಂತಹ ಅಪಾಯಕಾರಿ ಸ್ಥಿತಿಯನ್ನು […]
ದ್ವೇಷ ಭಾಷಣ : ಹಿಂದಿನ ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ಆಗ್ರಹಿಸಿದ ಸ್ಪೀಕರ್ ಖಾದರ್ Read More »










