ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ
ಬೆಂಗಳೂರು: ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (73) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಉಮ್ಮನ್ ಚಾಂಡಿ ಅವರು 1943, ಅಕ್ಟೋಬರ್ 31ರಂದು ಕೇರಳದ ಕೊಟ್ಟಾಯಂ ಜಿಲ್ಲೆಯ ಕುಮಾರಕೋಮ್ ನಲ್ಲಿ ಜನಿಸಿದ್ದು, ಪುತ್ತುಪಲ್ಲಿಯ ಸೇಂಟ್ ಜಾರ್ಜ್ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿ ಬಳಿಕ […]
ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ Read More »