ದಕ್ಷಿಣ ಕನ್ನಡದಲ್ಲಿ ಪೊಲೀಸರಿಂದ ಆಪರೇಷನ್ ಗಡಿಪಾರು ಅಸ್ತ್ರ ಪ್ರಯೋಗ
36 ಮಂದಿಯ ಗಡಿಪಾರು ಪ್ರಕ್ರಿಯೆ ಶುರು; ಬಿಜೆಪಿಯಿಂದ ಹೋರಾಟದ ಎಚ್ಚರಿಕೆ ಮಂಗಳೂರು : ಸರಣಿ ಹತ್ಯೆಗಳು ಮತ್ತು ಪ್ರಚೋದನಕಾರಿ ಭಾಷಣಗಳಿಂದ ಪ್ರಕ್ಷುಬ್ಧಗೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಹಜ ಸ್ಥಿತಿಗೆ ತರಲು ಪೊಲೀಸರು ಆಪರೇಷನ್ ಗಡಿಪಾರು ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ. ಹಿಂದು ಮುಖಂಡ ಅರುಣ್ ಪುತ್ತಿಲ ಅವರಿಗೆ ಗಡಿಪಾರು ನೋಟಿಸ್ ಕೊಟ್ಟ ಬೆನ್ನಲ್ಲೇ ಇದೇ ಮಾದರಿಯಲ್ಲಿ ಇನ್ನೂ 36 ಜನರಿಗೆ ನೋಟಿಸ್ ನೀಡಲಾಗಿದೆ. ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿ 36 ಜನರ ಗಡಿಪಾರು ಪ್ರಕ್ರಿಯೆ ಪ್ರಾರಂಭಿಸಲಾಗಿದೆ. […]
ದಕ್ಷಿಣ ಕನ್ನಡದಲ್ಲಿ ಪೊಲೀಸರಿಂದ ಆಪರೇಷನ್ ಗಡಿಪಾರು ಅಸ್ತ್ರ ಪ್ರಯೋಗ Read More »










