ಮಗಳು ಅನ್ಯ ಜಾತಿಯ ಯುವಕನನ್ನು ಮದುವೆಯಾದ ದುಃಖದಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ
ಕಾಲುಗಳಿಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿದ ಕುಟುಂಬ ಮೈಸೂರು: ಮಗಳು ಅನ್ಯ ಜಾತಿಯವನನ್ನು ಮದುವೆಯಾದ ಹಿನ್ನೆಲೆಯಲ್ಲಿ ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ಮೂವರು ಕಾಲುಗಳಿಗೆ ಹಗ್ಗ ಕಟ್ಟಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಶನಿವಾರ ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಕಿರಿಯ ಮಗಳು ಹರ್ಷಿತಾ ಮೃತ ದುರ್ದೈವಿಗಳು. ಮಹದೇವಸ್ವಾಮಿ ಅವರಿಗೆ ಅರ್ಪಿತಾ ಹಾಗೂ ಹರ್ಷಿತಾ ಎಂಬ ಇಬ್ಬರು ಹೆಣ್ಣುಮಕ್ಕಳು. ಮಹದೇವಸ್ವಾಮಿ ಕುಟುಂಬ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಊರು […]
ಮಗಳು ಅನ್ಯ ಜಾತಿಯ ಯುವಕನನ್ನು ಮದುವೆಯಾದ ದುಃಖದಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ Read More »










