ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರಕಾರದ ನಿರ್ಧಾರ ಖಂಡನೀಯ : ಕಿಶೋರ್ ಕುಮಾರ್ ಪುತ್ತೂರು
ಬೆಂಗಳೂರು: ರಾಜ್ಯ ಸರಕಾರದ ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರ ಖಂಡನೀಯವಾಗಿದ್ದು, ದಿನೇಶ್ ಗುಂಡೂರಾವ್ ಅವರ ಹೇಳಿಕೆ ದುರದೃಷ್ಟಕರ. ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಿಂದ ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜನೌಷಧಿ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಜಾಪ್ರಭುತ್ವ ಯೋಜನೆಯಾಗಿದ್ದು, ಲಕ್ಷಾಂತರ ಬಡ ಜನರಿಗೆ ಕಡಿಮೆ ಬೆಲೆಯ, ಉತ್ತಮ ಗುಣಮಟ್ಟದ ಜನರಿಕ್ ಔಷಧಿಗಳನ್ನು ಒದಗಿಸುತ್ತಿತ್ತು. ಎಷ್ಟೋ […]
ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರಕಾರದ ನಿರ್ಧಾರ ಖಂಡನೀಯ : ಕಿಶೋರ್ ಕುಮಾರ್ ಪುತ್ತೂರು Read More »









