ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡುವುದು ಕಡ್ಡಾಯ : ಹೈಕೋರ್ಟ್ ತೀರ್ಪು
ಅಸಂಘಟಿತ ವಲಯಕ್ಕೂ ವಿಸ್ತರಿಸಲು ಸಮಗ್ರ ನೀತಿ ರೂಪಿಸುವಂತೆ ಸರ್ಕಾರಕ್ಕೆ ನಿರ್ದೇಶನ ಬೆಂಗಳೂರು : ಮಹಿಳೆಯರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಋತುಸ್ರಾವ ರಜೆ ನೀತಿಯನ್ನು ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಕೋರ್ಟ್ ಎಂದು ನಿರ್ದೇಶಿಸಿದೆ. ಈ ಹಿಂದೆ ರಾಜ್ಯ ಸರ್ಕಾರ ಮಹಿಳೆಯರ ಮುಟ್ಟಿನ ರಜೆಗೆ ಅನುಮೋದನೆಯನ್ನು ನೀಡಿತ್ತು. ಆದರೆ ಕೆಲವೊಂದು ಕಂಪನಿಗಳು ಹಾಗೂ […]
ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡುವುದು ಕಡ್ಡಾಯ : ಹೈಕೋರ್ಟ್ ತೀರ್ಪು Read More »










