ಡಿಸಿಆರ್ ಕೇಂದ್ರದಲ್ಲಿ ರಾಷ್ಟ್ರ ಮಟ್ಟದ ಲಘು ತರಭೇತಿ ಕಾರ್ಯಕ್ರಮ ಸಮಾಪನ
ಪುತ್ತೂರು : ಪುತ್ತೂರಿನ ಡಿಸಿಆರ್ ಕೇಂದ್ರದಲ್ಲಿ ಫೆ.13 ರಂದು ಆರಂಭಗೊಂಡ ಭಾರತೀಯ ಕೃಷಿ ಸಂಶೋಧನಾ ಪರಿಷತ್ ಪ್ರಾಯೋಜಿತ “ಸಮಗ್ರ ಕೀಟ ನಿರ್ವಹಣಾ ಕ್ರಮಗಳ ಪ್ರಾಮುಖ್ಯತೆಯೊಂದಿಗೆ ಸುಧಾರಿತ ಗೇರು ಉತ್ಪಾದಕತಾ ತಂತ್ರಜ್ಞಾನ” ಕುರಿತ ರಾಷ್ಟ್ರಮಟ್ಟದ ತರಭೇತಿ ಕಾರ್ಯಕ್ರಮದ ಸಮಾಪನಾ ಸಮಾರಂಭವು ಸೋಮವಾರ ನಡೆಯಿತು. ರೋಗಶಾಸ್ತ್ರ ವಿಜ್ಞಾನಿ ಡಾ. ರಾಜಶೇಖರ ಎಂಟು ದಿನಗಳ ಕಾಲ ನಡೆದಂತ ತರಬೇತಿ ಕಾರ್ಯಕ್ರಮದ ಕುರಿತಂತೆ ಸಂಕ್ಷಿಪ್ತ ವಿವರಣೆಯನ್ನು ಸಭೆಗೆ ನೀಡಿದರು. ಕೀಟಶಾಸ್ತ್ರದ ಪ್ರಧಾನ ವಿಜ್ಞಾನಿ ಡಾ. ಟಿ.ಎನ್.ರವಿಪ್ರಸಾದ್ ಅಭ್ಯರ್ಥಿಗಳಿಗೆ ತರಬೇತಿಯ ಸೂಕ್ತ ಅಳವಡಿಕೆಯ ಕುರಿತು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಕೊಚ್ಚಿನ್ ಗೇರು ಮತ್ತು ಕೊಕ್ಕೊ […]
ಡಿಸಿಆರ್ ಕೇಂದ್ರದಲ್ಲಿ ರಾಷ್ಟ್ರ ಮಟ್ಟದ ಲಘು ತರಭೇತಿ ಕಾರ್ಯಕ್ರಮ ಸಮಾಪನ Read More »