ಪುತ್ತೂರು : ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಟ್ಟಣಿಗೆಮುಡ್ನೂರು ಗ್ರಾಮದ ಪುಳಿಮಾರಡ್ಕದಲ್ಲಿ ಏ. 19 ರಂದು ಸಂಭವಿಸಿದೆ. ರಹಿಮಾನ್ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ನೆಟ್ಟಣಿಗೆಮುಡ್ನೂರು ಗ್ರಾಮದ ಪುಳಿಮಾರಡ್ಕದಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ಸುಮಾರು 15 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ಮಂಗಳೂರಿನ ಕಂಕನಾಡಿ ಮತ್ತು ಶಿವಮೊಗ್ಗ ಆಸ್ಪತ್ರೆಯಿಂದ ಚಿಕಿತ್ಸೆಯನ್ನು ಮಾಡಿದ್ದು, ಸರಿಯಾಗಿ ಗುಣಮುಖಗೊಂಡಿರದ ಕಾರಣ ಇವರ ಯೋಗಕ್ಷೇಮವನ್ನು ಇವರ ಚಿಕ್ಕಮ್ಮನ ಮಗ ಮಹಮ್ಮದ್ ಹಾರಿಸ್ ನೋಡಿಕೊಳ್ಳುತ್ತಿದ್ದರು. ಏ. 19 ರಂದು ಸಂಜೆ 6.45 […]
ಪುತ್ತೂರು : ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »