ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಇನ್ನಿಲ್ಲ
ರಾಜ್ಯಪಾಲರಾಗಿ, ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದ ಮುತ್ಸದ್ದಿ ರಾಜಕಾರಣಿ ಬೆಂಗಳೂರು : ಕರ್ನಾಟಕ ರಾಜಕಾರಣ ಕಂಡ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್ 10) ನಸುಕಿನ ಜಾವ 2.30ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಎಂ ಕೃಷ್ಣರನ್ನು ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲಾಗಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ […]
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಇನ್ನಿಲ್ಲ Read More »