ಮೋದಿಗೆ ಸಿದ್ದರಾಮಯ್ಯ ಆತ್ಮೀಯ ಸ್ವಾಗತ
ರಾಜ್ಯದ 18 ಬೇಡಿಕೆಗಳ ಮನವಿ ಸಮರ್ಪಣೆ ಬೆಂಗಳೂರು: ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಎಚ್‌ಎಎಲ್ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಖುದ್ದು ಸ್ವಾಗತ ಮಾಡಿದ್ದಾರೆ. ಸಿದ್ದರಾಮಯ್ಯನವರು ಪ್ರಧಾನಿಗಳಿಗೆ ರಾಜ್ಯಕ್ಕೆ ಸಂಬಂಧಿಸಿದ 18 ಬೇಡಿಕೆಗಳ ಮನವಿಯನ್ನು ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರ ಕೂಡಲೇ ರಾಜ್ಯದ ಸಮಸ್ಯೆಗಳಿಗೆ ಸ್ಪಂದಿಸಬೇಕು ಅಂತ ಪತ್ರದಲ್ಲಿ ಮನವಿ ಮಾಡಿದ್ದಾರೆ. ಕರ್ನಾಟಕ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ನಾವೀನ್ಯತೆಯ ಮನೋಭಾವದೊಂದಿಗೆ, ರಾಷ್ಟ್ರೀಯ ಅಭಿವೃದ್ಧಿಯ ಪ್ರಮುಖ ಸ್ತಂಭವಾಗಿ ಮುಂದುವರಿದಿದೆ. ಮಾಹಿತಿ ತಂತ್ರಜ್ಞಾನ, ಉತ್ಪಾದನೆ, ಕೃಷಿ […]
ಮೋದಿಗೆ ಸಿದ್ದರಾಮಯ್ಯ ಆತ್ಮೀಯ ಸ್ವಾಗತ Read More »










