ಮಂಗಳೂರು : ಮುಡಾ ಕಮಿಷನರ್‌ಗೇ ವಾಮಾಚಾರ ಯತ್ನ
ಪೊಲೀಸ್ ದೂರು ದಾಖಲಿಸಿದ ಕಮಿಷನರ್ ನೂರ್ ಝಹರಾ ಖಾನಂ ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಮಿಷನರ್ ಮೇಲೆ ಬ್ರೋಕರ್‌ಗಳು ಮಾಟಮಂತ್ರ ಮಾಡಲು ಮುಂದಾದ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತು ಕಮಿಷನರ್ ಇಬ್ಬರು ದಲ್ಲಾಳಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಮುಡಾ ಕಚೇರಿಯಲ್ಲಿ ಬ್ರೋಕರ್‌ಗಳ ಕಾರುಬಾರು ಜೋರಾಗಿದ್ದು, ಅವರನ್ನು ನಿಯಂತ್ರಸಲು ಮುಂದಾದ ಕಮಿಷನರ್ ನೂರ್ ಝಹರಾ ಖಾನಂ ಅವರಿಗೆ ಬ್ರೋಕರ್‌ಗಳು ನಾನಾ ರೀತಿಯಲ್ಲಿ ಕಿರುಕುಳ ನೀಡುತ್ತಿದ್ದಾರೆ. ಇತ್ತೀಚೆಗೆ ಒಬ್ಬ ಬ್ರೋಕರ್ ಸಿಬ್ಬಂದಿ ಇಲ್ಲದ ವೇಳೆ ಮುಡಾ […]
ಮಂಗಳೂರು : ಮುಡಾ ಕಮಿಷನರ್‌ಗೇ ವಾಮಾಚಾರ ಯತ್ನ Read More »










