ಕಾಂಗ್ರೆಸ್ ಸೇರುವ ಉದ್ದೇಶವಿಲ್ಲ : ಪ್ರತಾಪ್ ಸಿಂಹ
ಸಿದ್ದರಾಮಯ್ಯ ಪರವಾಗಿ ಮಾತನಾಡಿದ ವದಂತಿಗಳಿಗೆ ಸ್ಪಷ್ಟೀಕರಣ ಮೈಸೂರು: ಕಾಂಗ್ರೆಸ್ ಸೇರುವ ಉದ್ದೇಶ ಖಂಡಿತ ತನಗೆ ಇಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಸ್ಪಷ್ಟಪಡಿಸಿದ್ದಾರೆ. ಮೈಸೂರಿನ ರಸ್ತೆಗೆ ಸಿದ್ದರಾಮಯ್ಯನವರ ಹೆಸರಿಡುವ ಪ್ರಸ್ತಾವದ ಕುರಿತು ಇತ್ತೀಚೆಗೆ ಪ್ರತಾಪ್ ಸಿಂಹ ಹೇಳಿದ ಮಾತೊಂದು ಅವರು ಕಾಂಗ್ರೆಸ್ ಸೇರುವ ಬಗ್ಗೆ ವದಂತಿ ಹುಟ್ಟು ಹಾಕಿತ್ತು. ಈ ಹಿನ್ನೆಲೆಯಲ್ಲಿ ಅಸವರು ಸ್ಪಷ್ಟೀಕರಣ ನೀಡಿದ್ದಾರೆ.ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ವಂಚಿತರಾದ ಬಳಿಕ ಪ್ರತಾಪ ಸಿಂಹ ನಡೆಗಳು ತುಸು ನಿಗೂಢವಾಗಿವೆ. ಈ ಹಿನ್ನೆಲೆಯಲ್ಲಿ ಪ್ರತಾಪ್ […]
ಕಾಂಗ್ರೆಸ್ ಸೇರುವ ಉದ್ದೇಶವಿಲ್ಲ : ಪ್ರತಾಪ್ ಸಿಂಹ Read More »










