ಏ. 16 ರಂದು ರಾಹುಲ್ ಗಾಂಧಿ ಕರ್ನಾಟಕಕ್ಕೆ ಭೇಟಿ
ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಭಾನುವಾರ (ನಾಳೆ) ಆಗಮಿಸಲಿದ್ದು, ಮೊದಲ ದಿನ ಕೋಲಾರದಲ್ಲಿ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕಳೆದ ಬಾರಿ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಕೋಲಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ ನೇಮ್ ಕುರಿತಾಗಿ ಮಾಡಿದ್ದ ಭಾಷಣ ಅವರ ಸಂಸತ್ ಸದಸ್ಯತ್ವ ಅನರ್ಹಕ್ಕೆ ಕಾರಣವಾಗಿತ್ತು. ಇದೀಗ ಕೋಲಾರದಲ್ಲೇ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ರಾಹುಲ್ ಭಾಗಿಯಾಗಲಿದ್ದು, ಈ ಮೂಲಕ ಕರ್ನಾಟಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಭಾನುವಾರ ಮಧ್ಯಾಹ್ಮ 12. […]
ಏ. 16 ರಂದು ರಾಹುಲ್ ಗಾಂಧಿ ಕರ್ನಾಟಕಕ್ಕೆ ಭೇಟಿ Read More »